#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಅಗ್ರಗಣ್ಯ ಸಾಹಿತಿಗಳಲ್ಲಿ ಒಬ್ಬರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಕಡಲತೀರದ ಭಾರ್ಗವ ಎಂದೇ ಹೆಸರಾಗಿದ್ದ ಡಾ. ಕೆ.ಶಿವರಾಮ ಕಾರಂತ ಅವರನ್ನು ಅತ್ಯಂತ ಗೌರವಪೂರ್ವಕವಾಗಿ ಸ್ಮರಿಸುತ್ತೇನೆ.
'ಮೂಕಜ್ಜಿಯ ಕನಸುಗಳು', 'ಮರಳಿ ಮಣ್ಣಿಗೆ', 'ಬೆಟ್ಟದ ಜೀವ'ದಂತಹ ಶ್ರೇಷ್ಠ ಕಾದಂಬರಿಗಳನ್ನು ರಚಿಸಿದ ಕಾರಂತರ ಜನ್ಮದಿನದ ಈ ದಿನದಂದು ನನ್ನ ನಮನಗಳನ್ನು ಸಮರ್ಪಿಸುತ್ತೇನೆ.
#ಶಿವರಾಮಕಾರಂತ
#ShivaramaKaranth