Raghavendra Devadiga
968 views • 2 months ago
#dhruva sarja
*ಸಾಧಕನಿಗೂ ಸಾವಿಲ್ಲ ಕಲೆಗೂ ಸಾವಿಲ್ಲ ವಿಷ್ಣು ಅಪ್ಪಾಜಿ ಅಜರಾಮರ ... ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು, ಆದರೂ ಸಹ ಈ ಒಂದು ನಾಡಿನಲ್ಲಿ ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ ಮನಸ್ಸಿಗೆ ಬಹಳಷ್ಟು ನೋವು ಉಂಟಾಗಿದೆ ಕೇಳಲು ಸಾಕಷ್ಟು ಪ್ರಶ್ನೆಗಳಿವೆ ಆದರೆ ಇದೆಲ್ಲದಕ್ಕೂ ಉತ್ತರ ನಾನು ಒಬ್ಬ ಕನ್ನಡಿಗನಾಗಿ ಒಬ್ಬ ಕಲಾವಿದನಾಗಿ ಈ ಒಂದು ಸಂದರ್ಭದಲ್ಲಿ ನಾನು ವಿಷ್ಣು ಸರ್ ಅಭಿಮಾನಿಗಳ ಜೊತೆ ಪ್ರಾಮಾಣಿಕವಾಗಿ ಇದ್ದೇನೆ ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ ಜೈ ಕನ್ನಡಾಂಬೆ ವಿಷ್ಣು ದಾದಾ ಅಜರಾಮರ...*🙏
9 likes
5 shares